

ಹೆಬ್ರಿ: ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಎ.ಜಡ್.ಮಾರ್ಷಲ್ ಆಟ್ಸ್ ಅಕಾಡೆಮಿ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪಪೂ ಕಾಲೇಜು ವಿದ್ಯಾರ್ಥಿ ರಚಿತಾ ಕುಲಾಲ್ ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.