ಕುಮಟಾ: ತುಮಕೂರಿನ ಎಂಪ್ರೆಸ್ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃಕ ಸ್ಪರ್ಧೆಯಲ್ಲಿ ತಾಲೂಕಿನ ಬಾಡದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸೃಷ್ಟಿ ಆರ್. ಪಟಗಾರ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದು ಪ್ರಾಚಾರ್ಯ ಮೋಹನ ನಾಯಕ ತಿಳಿಸಿದ್ದಾರೆ.