ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Hanging
Published on

ಪಡುಬಿದ್ರಿ: ಮೀನುಗಾರಿಕೆ ಮಾಡಿಕೊಂಡಿದ್ದ ಉದ್ಯಾವರ ಗ್ರಾಮದ ಲಕ್ಷ್ಮಣ್ (58) ಎಂಬುವರು ಶುಕ್ರವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾಹಿತರಾಗಿದ್ದ ಅವರು, ವಿಪರೀತ ಮದ್ಯಸೇವನೆ ಚಟ ಹೊಂದಿದ್ದು, ಹತ್ತು ದಿನಗಳಿಂದ ಮೀನುಗಾರಿಕೆ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net