ಕರ್ತವ್ಯ ಲೋಪ ಎಸಗಿದ ಐವರು ಕಾನ್‌ಸ್ಟೇಬಲ್ ಅಮಾನತು

police suspension
Published on

ಸಿಂಧನೂರು: ಕರ್ತವ್ಯಲೋಪ ಎಸಗಿದ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆ ಐವರು ಕಾನ್‌ಸ್ಟೇಬಲ್‌ಗಳನ್ನು ಸೇವೆಯಿಂದ ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಆದೇಶ ಹೊರಡಿಸಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣೆ ಕಾನ್‌ಸ್ಟೇಬಲ್‌ಗಳಾದ ಬೀರಪ್ಪ, ಶರಣಪ್ಪ, ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಟೋಪಣ್ಣ, ಕಾನ್‌ಸ್ಟೇಬಲ್‌ಗಳಾದ ಸಾಗರ, ಸುನೀತಾ ಅಮಾನತುಗೊಂಡವರು. ಅಪರಾಧ ಚಟುವಟಿಕೆ ಕಂಡು ಬಂದಾಗ ತಕ್ಷಣ ಠಾಣೆ ಮೇಲಧಿಕಾರಿಗಳ ಗಮನಕ್ಕೆ ತಂದಿಲ್ಲ. ಅವರೊಂದಿಗೆ ಶಾಮೀಲಾಗಿ ಕರ್ತವ್ಯಲೋಪ ಎಸಗಿದ್ದಾರೆಂದು ಎಸ್ಪಿ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net