ಫುಟ್​ಬಾಲ್ ಟೂರ್ನಾಮೆಂಟ್ 14ರಂದು

football
Published on

ಹುಬ್ಬಳ್ಳಿ: ನಗರದ ಕುಸುಗಲ್ ರಸ್ತೆ ಸ್ಪೋರ್ಟ್ಸ್ ಪಾರ್ಕ್​ನಲ್ಲಿ ಆ. 14ರಂದು ಬೆಳಗ್ಗೆ 7 ಗಂಟೆಗೆ ಫುಟಬಾಲ್ ಟೂರ್ನಾಮೆಂಟ್ ಆಯೋಜಿಸಲಾಗಿದೆ.

ಹುಬ್ಬಳ್ಳಿ ಲೆವೆನರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಂಘಟಿಸುತ್ತಿರುವ 11ನೇ ಆವೃತ್ತಿಯ ಟೂರ್ನಾಮೆಂಟ್ ಇದಾಗಿದೆ. ಗೆದ್ದವರಿಗೆ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು ಎಂದು ಕ್ಲಬ್ ಅಧ್ಯಕ್ಷ ಎಲ್.ಜಿ. ಫ್ರಾನ್ಸಿಸ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net