ರಾಜ್ಯಮಟ್ಟಕ್ಕೆ ಸ್ಫೂರ್ತಿ ಆಯ್ಕೆ

29Mamadapur1 Spoorthi Badavanni
Published on

ಮಮದಾಪುರ: ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಸ್ಫೂರ್ತಿ ಬಸಪ್ಪ ಬಡವಣ್ಣಿ ಚಿತ್ರದುರ್ಗದಲ್ಲಿ ಈಚೆಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಖೇಲೋ ಇಂಡಿಯಾ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net