

ಬೆಳಗಾವಿ: ಇಲ್ಲಿನ ಕುವೆಂಪು ನಗರದಲ್ಲಿರುವ ಮಹಿಳಾಮತ್ತುಮಕ್ಕಳ ಕಲ್ಯಾಣ ಇಲಾಖೆ ಸಚಿವೆ
ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿಪರಿಶೀಲನೆ ನಡೆಸಿದರು.
ಡಿಎಫ್ಓ ಶಂಕರ ಕಲ್ಲೋಳಿಕರ್ ಎಸಿಎಫ್ ಸುರೇಶ ತೇಲಿ ನೇತೃತ್ವದಲ್ಲಿ ತಂಡ ಭೇಟಿ, ಸಚಿವೆ ಪುತ್ರ ಮೃನಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ವೈರಲ್.
ಪ್ರಕರಣ ತನಿಖೆಗೆ ಸಂಪೂರ್ಣ ಸಹಕಾರ ಕೊಡ್ತಿನಿ.
ಮದುವೆ ಸಂದರ್ಭದಲ್ಲಿ ಸಂಬಂಧಿಕರು ಗಿಫ್ಟ್ ಕೊಟ್ಟಿದ್ದರು.ಇದು ಪ್ಲ್ಯಾಸ್ಟಿಕ್ ಹುಲಿ ಉಗುರಿನ ಪೆಂಡೆಂಟ್ ಇದೆ.
ಅರಣ್ಯಾಧಿಕಾರಿಗಳ ತನಿಖೆ ಸಂಪೂರ್ಣ ಸಹಕಾರ ನೀಡ್ತಿನಿ ಎಂದು ಸಚಿವೆ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.