ಜಪ್ತಿ ಹಣ ಬಿಡುಗಡೆಗೆ ಸಮಿತಿ ರಚನೆ

4 Dwd 9 Divya prabhu
Published on

ಧಾರವಾಡ: ಚೆಕ್‌ಪೋಸ್ಟ್ಗಳಲ್ಲಿ ತಪಾಸಣೆ ವೇಳೆ ದಾಖಲೆ ಇಲ್ಲದಿದ್ದರೆ ಹಣ ಜಪ್ತಿ ಮಾಡಲಾಗುತ್ತದೆ. ಸಂಬAಧಪಟ್ಟವರು ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಪರಿಶೀಲಿಸಿ ಹಣ ಬಿಡುಗಡೆ ಮಾಡಲು ಜಿಲ್ಲಾ ಮಟ್ಟದ ಕ್ಯಾಶ್ ರಿಲೀಸ್ ಕಮಿಟಿ ರಚಿಸಲಾಗಿದೆ ಎಂದು ಜಿಲ್ಲಾ ಚುನಾವಣಾ ಅಽಕಾರಿ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ. ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಽಕಾರಿ ಹಾಗೂ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಮೋನಾ ರಾವುತ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಕ್ಯಾಶ್ ರಿಲೀಸ್ ಕಮಿಟಿ ರಚಿಸಲಾಗಿದೆ. ವಶಪಡಿಸಿಕೊಂಡ ಹಣಕ್ಕೆ ದಾಖಲೆಯೊಂದಿಗೆ ಮನವಿ ಸಲ್ಲಿಸದರೆ ಪರಿಶೀಲಿಸಿ ಹಣ ಬಿಡುಗಡೆ ಮಾಡಲಗುವುದು ಎಂದು ಜಿಲ್ಲಾಽಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net