ಅಮೃತೇಶ್ವರಿ ದೇಗುಲಕ್ಕೆ ನೂತನ ಸಮಿತಿ ರಚನೆ

temple
ಅಮೃತೇಶ್ವರಿ ದೇವಸ್ಥಾನ
Published on

ಕೋಟ: ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆನಂದ್ ಸಿ.ಕುಂದರ್, ಶಿವ ಪೂಜಾರಿ, ಸುಧಾ ಎ.ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ದೇವದಾಸ್ ಕಾಂಚನ್, ಸುಭಾಷ್ ಶೆಟ್ಟಿ, ರತನ್ ಐತಾಳ್, ಚಂದ್ರಶೇಖರ್ ಆಚಾರ್, ಅರ್ಚಕ ಪ್ರತಿನಿಧಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net