ಬೆಳಗಾವಿ ಕೆಎಲ್ ಇ ಕ್ಯಾನ್ಸರ್‌ ಆಸ್ಪತ್ರೆಗೆ ಮಾಜಿ‌ ಸಿಎಂ ಬೊಮ್ಮಾಯಿ ಭೇಟಿ

Screenshot_2025-02-17-20-33-53-38.jpg
Published on

ಬೆಳಗಾವಿ: ಬೆಳಗಾವಿ ಕೆ.ಎಲ್.ಇ ಸಂಸ್ಥೆಯ ಡಾ. ಸಂಪತ್ ಕುಮಾರ ಎಸ್ ಶಿವಣಗಿ ಕ್ಯಾನ್ಸರ್ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿಗಳು, ಸಂಸದ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ಕೆ.ಎಲ್.ಇ ಸಂಸ್ಥೆ ಕಾರ್ಯಾಧ್ಯಕ್ಷ ಕೋರೆ, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net