ಭೂಕುಸಿತ ಪ್ರದೇಶಕ್ಕೆ ವೀರಪ್ಪ ಮೊಯ್ಲಿ ಭೇಟಿ

Veerappa Moily
Published on

ಬಂಟ್ವಾಳ: ತಾಲೂಕಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೀಡಾಗಿದ್ದ ಅರಳ ಹಾಗೂ ಪಂಜಿಕಲ್ಲು ಗ್ರಾಮಗಳಿಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಭಾನುವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಮಾಜಿ ಸಚಿವ ಬಿ. ರಮಾನಾಥ ರೈ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ನಿಕಟಪೂರ್ವ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಸುದರ್ಶನ್ ಜೈನ್, ಜಗದೀಶ್ ಕೊಯಿಲ, ಸುರೇಶ್ ಪೂಜಾರಿ ಜೋರ, ದೇವಪ್ಪ ಕುಲಾಲ್, ರಾಜೇಶ್ ಗೌಡ, ಪ್ರವೀಣ್, ಚೇತನ್, ಮೋನಪ್ಪ ಆಚಾರಿ, ಪ್ರವೀಣ್ ಕೊಂಬರಬೈಲು, ಗಿರಿಯಪ್ಪ, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net