ಭತ್ತದ ಗದ್ದೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲಿ ರೈತ ಸಾವು

Screenshot_20230725_145906_WhatsApp.jpg
Published on


ಬೆಳಗಾವಿ: ಖಾನಾಪುರ ತಾಲೂಕಿನಲ್ಲಿ ಭತ್ತದ ಗದ್ದೆಯಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲಿಯೇ ರೈತ ಮೃತಪಟ್ಟಿರುವ ಘಟನೆ ಮಂಗಳವಾರ ಸಂಭವಿಸಿದೆ.
ಖಾನಾಪೂರ ತಾಲೂಕಿನ ಕ್ರಿಶ್ಚಿಯನ್ ವಾಡಾ ಗ್ರಾಮದ ಪಾಂಡುರಂಗ ಲಾಡಗೌವಕರ್ (61)ಮೃತಪಟ್ಟ ರೈತ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net