ಭೋಜನ ಶಾಲೆ ನಿರ್ಮಾಣಕ್ಕೆ ಶಿಲಾನ್ಯಾಸ

Mul_Foundation stone
Published on

ಮೂಲ್ಕಿ: ಮೂಲ್ಕಿ ಬಂಟರ ಸಂ ಅತ್ಯಂತ ಹಿರಿಯ ಪ್ರತಿಷ್ಠಿತ ಸಂಘವಾಗಿದ್ದು, ಹಲವು ವರ್ಷಗಳಿಂದ ಸವಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದೆ. ಇದೀಗ ನೂತನ ಭೋಜನ ಶಾಲೆ ನಿರ್ವಾಣಕ್ಕೆ ಮುಂದಾಗಿರುವುದು ಅಭಿನಂದನೀಯ ಎಂದು ಜಾಗತಿಕ ಬಂಟರ ಸಂಗಳ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ಮೂಲ್ಕಿ ಬಂಟರ ಸಂದ ನೂತನ ಭೋಜನ ಶಾಲೆಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಬಪ್ಪನಾಡು ದೇವಳದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮೂಲ್ಕಿ ಬಂಟರ ಸಂ ಅಧ್ಯಕ್ಷ ಅಶೋಕ್ ಕುವಾರ್ ಶೆಟ್ಟಿ, ಕಟ್ಟಡ ಸಮಿತಿ ಅಧ್ಯಕ್ಷ ಸಂತೋಷ್ ಕುವಾರ್ ಹೆಗ್ಡೆ, ದೇವಿದಾಸ್ ಶೆಟ್ಟಿ, ಜೀವನ್ ಶೆಟ್ಟಿ, ಸ್ವರಾಜ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಶರತ್ ಶೆಟ್ಟಿ, ಹರ್ಷರಾಜ್ ಶೆಟ್ಟಿ, ರಂಗನಾಥ ಶೆಟ್ಟಿ, ಉದಯ ಶೆಟ್ಟಿ, ರೋಹಿಣಿ ಶೆಟ್ಟಿ, ಬಬಿತಾ ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ ಕರ್ನಿರೆ, ಕಿಶೋರ್ ಶೆಟ್ಟಿ ಬಪ್ಪನಾಡು, ಪ್ರಕಾಶ್ ಶೆಟ್ಟಿ, ಮೋಹನ್ ಶೆಟ್ಟಿ, ದಾಮೋದರ ಶೆಟ್ಟಿ, ದಿನೇಶ್ ಶೆಟ್ಟಿ, ಶಂಕರ ಶೆಟ್ಟಿ, ಮೋಹನ್ ಶೆಟ್ಟಿ, ಭಾರತಿ ಬಿ.ರೈ, ಸತೀಶ್ಚಂದ್ರ ಹೆಗ್ಡೆ, ಗಂಗಾಧರ ಶೆಟ್ಟಿ, ಮಹೀಮ್ ಹೆಗ್ಡೆ, ಮುರಳೀಧರ ಭಂಡಾರಿ, ಪುಷ್ಪರಾಜ್ ಚೌಟ, ಹರ್ಷರಾಜ್ ಶೆಟ್ಟಿ, ಶ್ರೀಶ ಸರಫ್ ಮತ್ತಿತರರು ಉಪಸ್ಥಿತರಿದ್ದರು. ಸಾಯಿನಾಥ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net