ಲಾಭದಾಸೆ ತೋರಿಸಿ 18.67 ಲಕ್ಷ ರೂ. ವಂಚನೆ

cybe crime
Published on

ಹುಬ್ಬಳ್ಳಿ: ಹಣ ಹೂಡಿಕೆ ಮಾಡಿದರೆ ಲಾಭ ಬರುತ್ತದೆ ಎಂದು ನಂಬಿಸಿದ ಅಪರಿಚಿತರು, ನಗರದ ವ್ಯಕ್ತಿಯೊಬ್ಬರಿಂದ 18.67 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

ನಗರದ ಅಭಯ ಕೆ. ವಂಚನೆಗೆ ಒಳಗಾದವರು.

ಮೊಬೈಲ್ ನಂಬರ್‌ಗೆ ಕರೆ ಮಾಡಿದ ಅಪರಿಚಿತರು, ಲಾಭದಾಸೆ ತೋರಿಸಿ ವಿವಿಧ ಬ್ಯಾಂಕ್ ಖಾತೆಗಳಿಂದ 18,67,428 ಲಕ್ಷ ರೂ. ವರ್ಗಾಯಿಸಕೊಂಡು ಮೋಸ ಮಾಡಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net