ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

coaching
Published on

ಮೈಸೂರು: ನಗರದ ಜ್ಞಾನಬುತ್ತಿ ಸಂಸ್ಥೆ ಗ್ರಾಮ ಆಡಳಿತ ಅಧಿಕಾರಿ (ವಿಎಒ), ಪಿಡಿಒ, ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನ ಉಚಿತ ತರಬೇತಿಯನ್ನು ನೀಡಲಿದೆ.


ಆಸಕ್ತರು ಮೇ 8ರೊಳಗಾಗಿ ನಿತ್ಯ ಸಂಜೆ 5.30ರಿಂದ 7.30 ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಮಾಹಿತಿಗಾಗಿ ಮೊ.9972830857, 8296788251 ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್. ಬಾಲಕೃಷ್ಣ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net