ಉಚಿತ ಕಣ್ಣಿನ ತಪಾಸಣಾ ಶಿಬಿರ ನಾಳೆ

eye camp
Published on

ಹುಬ್ಬಳ್ಳಿ: ಕೋ ಆಪರೇಟಿವ್ ಸೊಸೈಟಿ ಹಾಗೂ ಕೆಎಲ್​ಇ-ಹುಬ್ಬಳ್ಳಿ ಕೋ ಆಪರೇಟಿವ್ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಗರದ ಕೊಯಿನ್ ರಸ್ತೆಯ ಕೆಎಲ್​ಇ ಕೋಆಪರೇಟಿವ್ ಆಸ್ಪತ್ರೆಯಲ್ಲಿ ಸೆ. 4ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಏರ್ಪಡಿಸಲಾಗಿದೆ.

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net