ಉಚಿತ ಕಣ್ಣಿನ ತಪಾಸಣಾ ಶಿಬಿರ ಡಿ. 4ರಂದು

eye camp
Published on

ಹುಬ್ಬಳ್ಳಿ: ಹುಬ್ಬಳ್ಳಿ ಕೋ ಆಪರೇಟಿವ್ ಸೊಸೈಟಿ ಹುಬ್ಬಳ್ಳಿ ಹಾಗೂ ಕೆಎಲ್ಇ ಹುಬ್ಬಳ್ಳಿ ಕೋ ಆಪರೇಟಿವ್ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಗರದ ಕೋಯಿನ್ ರಸ್ತೆಯ ಕೆಎಲ್‌ಇ ಕೋಆಪರೇಟಿವ್ ಆಸ್ಪತ್ರೆಯಲ್ಲಿ ಡಿ. 4ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗ ಪಡೆಯುವಂತೆ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net