ಉಚಿತ ನೇತ್ರ ತಪಾಸಣೆ ಶಿಬಿರ ಜೂ. 2ರಂದು

eye camp
Published on

ಹುಬ್ಬಳ್ಳಿ: ಕೆಎಲ್ಇ ಜೆಜಿಎಂಎಂ ಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಇಲ್ಲಿಯ ಕೊಪ್ಪಿಕರ ರಸ್ತೆಯ ದಿ ಹುಬ್ಬಳ್ಳಿ ಕೋ ಆಪರೇಟಿವ್ ಹಾಸ್ಪಿಟಲ್ ಸೊಸೈಟಿಯಲ್ಲಿ ಜೂ. 2ರಂದು ಬೆಳಗ್ಗೆ 10ರಿಂದ 1ಮಧ್ಯಾಹ್ನ 1ರವರೆಗೆ ಉಚಿತ ನೇತ್ರ ತಪಾಸಣೆ ಶಿಬಿರ ಏರ್ಪಾಟಾಗಿದೆ.

ತಪಾಸಣೆ ನಂತರ ಬಿಪಿಎಲ್ ಕಾರ್ಡ್ ಹೊಂದಿದ ಅರ್ಹರಿಗೆ ಮಾತ್ರ ಉಚಿತವಾಗಿ ಕನ್ನಡಕ ವಿತರಿಸಲಾಗುವುದು ಎಂದು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net