ಉಚಿತ ಕಣ್ಣಿನ ತಪಾಸಣಾ ಶಿಬಿರ ಜ. 1ರಂದು

eye camp
Published on

ಹುಬ್ಬಳ್ಳಿ: ಹುಬ್ಬಳ್ಳಿ ಕೋ -ಆಪರೇಟಿವ್ ಸೊಸೈಟಿ ಸಹಯೋಗದಲ್ಲಿ ಇಲ್ಲಿನ ಕೊಯಿನ್ ರಸ್ತೆಯ ಕೆಎಲ್ಇ-ಹುಬ್ಬಳ್ಳಿ ಕೋ -ಆಪರೇಟಿವ್ ಆಸ್ಪತ್ರೆಯಲ್ಲಿ ಜ. 1ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net