ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ

eye camp
Published on

ಗದಗ: ತಾಲೂಕಿನ ಹುಲಕೋಟಿ ಗ್ರಾಮದ ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ, ಎಂ. ಎಂ. ಜೋಶಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಸೋಮವಾರ 16 ಜನರಿಗೆ ಕಣ್ಣಿ ಪೊರೆಯ ಶಸ್ತ್ರ ಚಿಕಿತ್ಸೆ ಮಾಡಲಾಯಿತು. ಡಾ.ಎಸ್.ಆರ್. ನಾಗನೂರ, ಡಾ. ವೇಮನ್ ಸಾವಕಾರ ಅವರು ಚಿಕಿತ್ಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net