ಉಚಿತ ನಿವೇಶನ ಹಂಚಿಕೆ ಅರ್ಜಿ ಆಹ್ವಾn

Application
Published on

ಶ್ರೀರಂಗಪಟ್ಟಣ: ಆಶ್ರಯ ಯೋಜನೆಯಡಿ ಪುರಸಭಾ ವ್ಯಾಪ್ತಿಯಲ್ಲಿ ವಾಸವಾಗಿರುವ ನಿವೇಶನ ರಹಿತ ಬಡಕುಟುಂಬಕ್ಕೆ ಉಚಿತ ನಿವೇಶನ ಹಂಚಿಕೆ ಮಾಡುವ ಸಂಬಂಧ 15 ವರ್ಷದಿಂದ ವಾಸವಾಗಿರುವ ನಿವೇಶನ ರಹಿತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಜು.15ರೊಳಗೆ ಪುರಸಭಾ ಕಚೇರಿಗೆ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ದೂ.ಸಂ 08236-252229 ಅಥವಾ 08236-253030 ಅನ್ನು ಸಂಪರ್ಕಿಸಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net