ಮಧುಮೇಹ ಉಚಿತ ತಪಾಸಣಾ ಶಿಬಿರ

free-medical-camp
Published on

ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಸಂಜೀವಿನಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಡಿ. 19ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಮಧುಮೇಹ ಕುರಿತು ಉಚಿತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ.

ರೋಗಿಗಳು ಚಿಕಿತ್ಸೆಗೆ ಬರುವಾಗ ತಮ್ಮಲ್ಲಿರುವ ರೋಗಕ್ಕೆ ಸಂಬಂಧಿಸಿದ ದಾಖಲೆ ತೆಗೆದುಕೊಂಡು ಬರಬೇಕೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net