‘ಜಿ ನಾ ಕು ಪ್ರಶಸ್ತಿ’ ಪ್ರದಾನ

Sudhee_30_G_Narayana_Kumar_Award_@_Ka_Sa_Pa (4)
Published on

ಬೆಂಗಳೂರು: ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಮಂಗಳವಾರ ಪರಿಷತ್ತು ಸಭಾಂಗಣದಲ್ಲಿ ನಡೆದ ಜಿ. ನಾರಾಯಣಕುಮಾರ್ ನೆನಪು ನಮನ ಕಾರ್ಯಕ್ರಮದಲ್ಲಿ ಕನ್ನಡ ಚಳವಳಿಗಾರರಾದ ಸಚಿವ ಶ್ರೀಧರ್ ಮತ್ತು ಬಸವರಾಜ ಐರಣಿ ಅವರಿಗೆ ‘ಜಿ ನಾ ಕು ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್, ರಾಜ್ಯ ರೈತ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net