ರಾಜ್ಯ ಮಟ್ಟದ ಅಬ್ಯಾಕಸ್ ಸ್ಪರ್ಧೆಯಲ್ಲಿ ಗದಗ ಜಿಲ್ಲೆಯಿಂದ ಪಾಲ್ಗೊಂಡು ಸಾಧನೆ ಗೈದ ವಿದ್ಯಾರ್ಥಿಗಳಾದ ಫಕ್ಕೀರಡ್ಡಿ ಪ್ರವೀಣರಡ್ಡಿ ಹುಚ್ಚಣ್ಣವೆರ್ - ಪ್ರಥಮ ಬಹುಮಾನ, ಬಸವಪ್ರಭು ಹವಳದ್ - ಪ್ರಥಮ ಬಹುಮಾನ,ಪ್ರಣಿಕಾ ಸಂತೋಷ್ ಕಲಾಲ್ - ಪ್ರಥಮ ಬಹುಮಾನ, ಪ್ರತಿಭಾ ಮಂಜುನಾಥ ಡಂಬಳ - ದ್ವೀತಿಯ ಬಹುಮಾನ, ಫರ್ಹಾತ್ ಎಂ. ಹುಯಿಲಗೋಳ - ದ್ವೀತಿಯ ಬಹುಮಾನ, ಶ್ರೀನಿಧಿ ಸಂಕಪ್ಪ ನೈನಾಪುರ - ತೃತೀಯ ಬಹುಮಾನ, ವಿರಾಟ್ ಸಂತೋಷ್ ಕಲಾಲ್ - ತೃತೀಯ ಬಹುಮಾನ, ಶ್ರೇಯಾಂಕ್ ಎಸ್. ಬಳಿಗಾರ್ - ರನ್ನರ್ ಅಪ್ , ಸಿಂಚನಾ ಎಸ್.ಜವಾರಿ - ರನ್ನರ್ ಅಪ್ ಗಳಿಸಿದ್ದಾರೆ.