ಅಡವಿಸೋಮಾಪೂರ ಸಣ್ಣ ತಾಂಡೆ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ.

IMG_20250103_155742
filter: 0; fileterIntensity: 0.0; filterMask: 0; captureOrientation: null; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;
Published on
ಗದಗ:  ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಡವಿಸೋಮಾಪೂರ ಸಣ್ಣ ತಾಂಡೆ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಆಚರಿಸಲಾಯಿತು.
ಮುಖ್ಯಶಿಕ್ಷಕ ಮಲ್ಲೇಶ ಡಿ ಎಚ್ ಈ ಸಂದರ್ಭದಲ್ಲಿ ಮಾತನಾಡಿ ಸಾಮಾಜಿಕ ವ್ಯವಸ್ಥೆಯಲ್ಲಿ ತುಂಬಿಕೊಂಡಿದ್ದ ಮೂಢನಂಬಿಕೆ, ಕಂದಾಚಾರಗಳಿಂದ ಮನನೊಂದು ಹೆಣ್ಣು ಮಕ್ಕಳಿಗೆ ಶಿಕ್ಷಣ ಪ್ರಾರಂಭಿಸಿ ಶೈಕ್ಷಣಿಕ ಕ್ರಾಂತಿ ಮಾಡಿ,ಸಮಾಜ ಸುಧಾರಣೆಗೆ ಮುನ್ನುಡಿ ಬರೆದ ಸಾವಿತ್ರಿಬಾಯಿ ಫುಲೆ ನಮಗೆಲ್ಲ ಅಕ್ಷರದವ್ವ ಎಂದು ಹೇಳಿದರು.
ಶಿಕ್ಷಕರಾದ ಎಸ್ ಜಿ ಅಮ್ಮಿನಭಾವಿ ಎಸ್ ಟಿ ಹಳಕಟ್ಟಿ, ಪಿ ಬಿ ಕಿಲಬನವರ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಾರುತಿ ಪವಾರ, ಗಂಗವ್ವ ಲಮಾಣಿ, ಸಾವಿತ್ರಿ ರಾಠೋಡ, ದೇವಕ್ಕ ಲಮಾಣಿ ಶಾಲಾ ಮಕ್ಕಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net