ನಗರದ ಡಿಜಿಎಂ ಆರ್ಯುವೇದ ಕಾಲೇಜನಲ್ಲಿ ಶನಿವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ,ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆ,ಜಿಮ್ಸ್ ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ,ಬಸವೇಶ್ವರ ಪ್ರಾರಾ ಮೆಡಿಕಲ್ ಕಾಲೇಜ,ಗಾಂಧೀಜಿ ಪ್ಯಾರಾ ಮೆಡಿಕಲ್ ಕಾಲೇಜ,ಪಾಲನಗಾಲಾ ನರ್ಸಿಂಗ್ ಕಾಲೇಜ,ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ,ಆಯ್.ಎA.ಎ ರಕ್ತ ಭಂಡಾರ,ರಕ್ಷಣೆ ಜಿಲ್ಲಾ ಮಹಿಳಾ ಒಕ್ಕೂಟ,ಸೃಷ್ಟಿ ಸಂಕುಲ ಸಂಸ್ಥೆ, ನವಚೆತನ ಸಂಸ್ಥೆ,ಚೈತನ್ಯ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ,ಶ್ರೀ ಡಿಜಿಎಂ ಆರ್ಯುವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ರೆಡ್ ರಿಬ್ಬನ್ ಕ್ಲಬ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ಏಡ್ಸ್ ಜಾಗೃತಿ ದಿನ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.