ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಕೃಷ್ಣಗೌಡ ಎಚ್. ಪಾಟೀಲ, ಮೀನಾಕ್ಷಿ ಬೆನಕಣ್ಣವರ, ದೇವರಡ್ಡಿ ತಿರ್ಲಾಪೂರ, ಶಂಭು ಕಾಳೆ, ರಮೇಶ ಹೊನ್ನಿನಾಯ್ಕರ, ಭಾಷಾಸಾಬ ಮಲ್ಲಸಮುದ್ರ, ದಯಾನಂದ ಪವಾರ, ನಿಂಗಪ್ಪ ದೇಸಾಯಿ, ಸಂಗಮೇಶ ಕೆರಕಲಮಟ್ಟಿ, ಸಂಗಮೇಶ ಹಾದಿಮನಿ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಸಾವಿತ್ರಿ ಹೂಗಾರ ಪಾಲ್ಗೊಳ್ಳುವರು ಎಂದು ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ, ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರು ಸರ್ವರಿಗೂ ಸ್ವಾಗತ ಕೋರಿದ್ದಾರೆ.