ಅಭಿನಂದನೆ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ಅವರು ನೇಮಕವಾಗಿದ್ದಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ರೋಣ ವಿಧಾನಸಭಾ ಮತಕ್ಷೇತ್ರದ ಶಾಸಕರು, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಜಿ.ಎಸ್. ಪಾಟೀಲ, ರಾಜ್ಯದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸಚಿವರೂ ಆಗಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ, ಕೆಪಿಸಿಸಿ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ. ಆರ್. ಯಾವಗಲ್ಲ, ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ, ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ, ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳಾದ ಬಿ.ಬಿ. ಅಸೂಟಿ, ಬಸವರಾಜ ಸುಂಕಾಪೂರ, ಪ್ರವೀಣ ಯಾವಗಲ್ಲ, ಎಂ.ಬಿ. ಕೋಳೇರಿ, ವೀರಣ್ಣ ಅಂಗಡಿ, ಶರಣಪ್ಪ ಬೆಟಗೇರಿ, ಡಿ.ಡಿ. ಮೋರನಾಳ, ಜಿ.ಆರ್. ಕೊಪ್ಪದ, ಹುಮಾಯೂನ ಮಾಗಡಿ, ಗದಗ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಬಸವರಾಜ ಕಡೇಮನಿ ಸೇರಿ ಪಕ್ಷದ ಹಿರಿಯ-ಕಿರಿಯ ಮುಖಂಡರು ಅಭಿನಂದಿದ್ದಾರೆ.