ಕೆಎಸ್‌ಪಿಸಿಬಿಯ ಸುವರ್ಣ ಮಹೋತ್ಸವ ರಾಜ್ಯಾದ್ಯಂತ ಅಕ್ಟೋಬರ್ ೧೦ ರಿಂದ ನವೆಂಬರ್ ೧೯ರವರೆಗೆ ಆಚರಣೆಯಲ್ಲಿದ್ದು, ಪರಿಸರ ಜಾಗೃತಿ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಗದಗ ಜಿಲ್ಲೆಗೆ ರಾಷ್ಟ್ರ ಮಟ್ಟದಲ್ಲಿ ಜಲಸಂಚಯ, ಜಲಭಾಗಿದಾರಿ ಪ್ರಶಸ್ತಿ ಪಡೆದುಕೊಂಡ ಹಿನ್ನೆಲೆ ಈ ಪ್ರಶಸ್ತಿ ಲಭಿಸಿದೆ.