ಬಿ. ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದ ಪ್ರತಿಭಾ ಪುರಸ್ಕಾರ

04GDG04
Published on

ವಿಜಯವಾಣಿ ಸುದ್ದಿಜಾಲ ಗದಗ

ಶಿಣ ಪ್ರೇಮಿ, ತ್ಯಾಗಜೀವಿ ಬಿ. ಜಿ. ಅಣ್ಣಿಗೇರಿ ಗುರುಗಳು ಶಿಣ ೇತ್ರಕ್ಕೆ ಸಲ್ಲಿಸಿದ ಸೇವೆ ಅಮೋವಾಜಜಿಛಛಿ. ಗುರುಕುಲ ಮಾದರಿಯ ಆಶ್ರಮದಲ್ಲಿ ಇಂದಿಗೂ ನಿತ್ಯ ಅನುಭವಿಕ ಶಿಕ ತಂಡದಿಂದ ಅರ ದಾಸೋಹ ನಡೆದಿರುವದು ಅಭಿನಂದನೀಯ ಎಂದು ಗದುಗಿನ ಹಿರಿಯ ತೆರಿಗೆ ಸಲಹೆಗಾರ ಮುಕುಂದ ಪೋತ್ನೀಸ್​ ಹೇಳಿದರು.

ತಾಲೂಕಿನ ಅಂತೂರಬೆಂತೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಬಿ. ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದಿಂದ ಎಸೆಸೆಲ್ಸಿ ಮೊದಲ 5 ಸ್ಥಾನಗಳನ್ನು ಪಡೆದುಕೊಂಡ ಗದಗ ತಾಲೂಕಿನ ಸರ್ಕಾರಿ ಪ್ರೌಢ ಶಾಲಾ ವಿದ್ಯಾಥಿರ್ಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.

ಶಿಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದ ಅಣ್ಣಿಗೇರಿ ಗುರುಗಳು ಗದುಗಿನಲ್ಲಿ ತಾವಿದ್ದ ಕೊಠಡಿಯಲ್ಲಿ ಕೆಲವು ವಿದ್ಯಾಥಿರ್ಗಳಿಗೆ ಟ್ಯೂಶನ್​ ಹೇಳುವ ಪರಿಪಾಠ ಇಟ್ಟುಕೊಂಡಿದ್ದರು. ಈ ಟ್ಯೂಶನ್​ ಹೇಳುವ ಸುದ್ದಿ ಇತರ ವಿದ್ಯಾಥಿರ್ಗಳಿಗೆ ಪ್ರೇರಣೆಯಾಗಿ ಕಾಲಕ್ರಮೇಣ ಅದು ಗುರುಕುಲ ಮಾದರಿಯಲ್ಲಿ ಬೆಳೆದು ಬಂತು. ಅವರ ತರುವಾಯ ಅವರ ಶಿಷ್ಯರು ಈ ಗುರುಕುಲವನ್ನು ಪ್ರಗತಿಪಥದಲ್ಲಿ ಮುನ್ನಡೆಸಿಕೊಂಡು ಬಂದಿರುವದು ಶ್ಲಾನೀಯ ಎಂದರು.

ಪ್ರತಿಷ್ಠಾನದ ಅಧ್ಯ ಶಿವಕುಮಾರ ಪಾಟೀಲ ಮಾತನಾಡಿದರು. ಆರ್​. ಡಿ. ಜೋಶಿ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಕಾರ್ಯದಶಿರ್ ಸುಭಾಸಚಂದ್ರ ಬೆಟ್ಟದೂರ, ಶಿವಾನಂದ ಕತ್ತಿ, ನೇಹಾ, ಸುಧಾರಾಣಿ, ನಿಂಗಪ್ಪ ಮ್ಯಾಗೇರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net