ಆದರ್ಶ ಶಿಕ್ಷಕಿ ರಾಷ್ಟ್ರೀಯ ಪ್ರಶಸ್ತಿ

12GDG07
Published on

ಗದಗ: ನಗರದ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ವಿಶೇಸ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ ನಗರದ ರಾಜೇಶ್ವರಿ ಹಿರೇಮಠ ಅವರಿಗೆ ಶಿಕ್ಷಣ ಸಂತ ಬಿ. ಜಿ. ಣ್ಣಿಗೇರಿ ಆದರ್ಶ ಶಿಕ್ಷಕಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಬಿ.ಜಿ. ಅಣ್ಣಿಗೇರಿ ಪ್ರತಿಷ್ಠಾನ ಪ್ರಕರಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net