ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ ಹಸೂಟಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಭೀಮನಗೌಡ ಪಾಟೀಲ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ, ಹಿರಿಯರಾದ ಹನುಮಂತಪ್ಪ ಗರಗ, ಉಪ್ಪರ ಸಂಘದ ಗೌರವಾಧ್ಯಕ್ಷ ಅನಿಲ ಗರಗ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಎಸ್ ಬುರುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಉಪ್ಪಾರ ಸಮಾಜದ ಹಿರಿಯರು ಹಾಗೂ ಮುಖಂಡರು ಯುವಕರು ಮಹಿಳೆಯರು ಉಪಸ್ಥಿತರಿದ್ದರು.