ಅತಿಥಿಗಳಾದ ಶ್ರೀಪತಿ ಉಡುಪಿ, ಎಂ ಎಸ್ ಕರಿಗೌಡ್ರ ಮಾತನಾಡಿದರು. ಜಗನ್ನಾಥಸಾ ಭಾಂಡಗೆ,ಬಸವಣ್ಣೆಪ್ಪ ಚಿಂಚಲಿ,ಸುರೇಶ ಮರಳಪ್ಪನವರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಗರಸಭೆ ಸದಸ್ಯ ಅನಿಲ ಅಬ್ಬಿಗೇರಿ, ಸುಧೀರ ಕಾಟೀಗರ, ಅಶೋಕ ಕುಡತಿನಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ ಅಕ್ಕಿ, ಸಿದ್ದು ಮೊರಬದ, ರಮೇಶ ಸಜ್ಜಗಾರ, ಶಂಕರ ಖಾಕಿ, ದೇವೇಂದ್ರಪ್ಪ ಗೋಟುರ, ಅಪ್ಪಣ್ಣ ಟೆಂಗಿನಕಾಯಿ, ಸ್ವಾತಿ ಅಕ್ಕಿ, ರೇಖಾ ಬಂಗಾರಶೆಟ್ರ, ದೇವೇಂದ್ರಪ್ಪ ಹೂಗಾರ, ಕುಮಾರ ಮಾರನಬಸರಿ, ಸಂತೋಷ ಕಲ್ಯಾಣಿ, ರಾಚಯ್ಯ ಹೊಸಮಠ, ವಿನೋದ ಹಂಸನೂರ ಮುಂತಾದವರು ಭಾಗವಹಿಸಿದ್ದರು.