ಬನ್ನಿಕೊಪ್ಪ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

BANNIKOPPA
Published on

ಗದಗ: ಶಿರಹಟ್ಟಿ ತಾಲೂಕು ಬನ್ನಿಕೊಪ್ಪ  ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಜಾಥಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶೋಭಾ ಹಂಪಿ, ಉಪಾಧ್ಯಕ್ಷರಾದ ಶ್ರಿಮತಿ ಗಂಗವ್ವ ಆಡಿನ, ಎಲ್ಲ ಚುನಾಯಿತ ಸದಸ್ಯರು, ಸಮುದಾಯದ ಮುಖಂಡರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಿರಹಟ್ಟಿ ಸಮಾಜ ಕಲ್ಯಾಣ ಇಲಾಖೆ  ಸಹಾಯಕ ನಿರ್ದೇಶಕರು ಎಲ್ಲ ಗ್ರಾಮ ಮಟ್ಟದ ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net