

ಗದಗ: ಸಹಕಾರ ಇಲಾಖೆ ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಗದಗ ಅರಣ್ಯ ಇಲಾಖೆ ಗದಗ, ಕೆ.ಸಿ.ಸಿ. ಬ್ಯಾಂಕ್ ಲಿ., ಧಾರವಾಡ, ಕೆ.ಎಂ.ಎಫ್. ಧಾರವಾಡ ಹಾಗೂ ಗದಗ ಜಿಲ್ಲೆಯ ಎಲ್ಲಾ ಸಹಕಾರ ಸಂಘ/ಬ್ಯಾAಕುಗಳ ಸಂಯುಕ್ತ ಆಶ್ರಯದಲ್ಲಿ “ಅಂತರಾಷ್ಟಿçÃಯ ಸಹಕಾರ ವರ್ಷಾಚರಣೆ – 2025” ರ ಅಂಗವಾಗಿ “ವಿಶ್ವ ಪರಿಸರ ದಿನಾಚರಣೆ” ಪ್ರಯುಕ್ತ “ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ (ಏಕ ಪೇಡ್ ಮಾ ಕಿ ನಾಮ್)” ಕಾರ್ಯಕ್ರಮ ಗುರುವಾರ ಗದಗನ ಸಿ.ಎಸ್. ಪಾಟೀಲ ಪ್ರೌಢಶಾಲೆಯ ಸಭಾಭವನದಲ್ಲಿ ಜರುಗಿತು.