

ಅತೀ ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
ಗದಗ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿAದ ಸಾಕಷ್ಟು ಮಳೆಯಾಗುತ್ತಿದ್ದು ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ ಸುರಕ್ಷತೆಗೆ ಪ್ರಥಮಾದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.