ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿದೇಶಕ ಬಸನಗೌಡ ಕೊಟ್ಟೂರು, ಜಂಟಿ ಕೃಷ ನಿರ್ದೇಶಕಿ ತಾರಾಮಣಿ ಜಿ.ಎಚ್, ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ.ಸೋನಾವಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಡಿಡಿಎಲ್‌ಆರ್ ರುದ್ರಣ್ಣಗೌಡ ಜಿ.ಜೆ. ವಾರ್ತಾಧಿಕಾರಿ ವಸಂತ ಮಡ್ಲೂರ, ಎಲ್ಲಾ ತಾಲೂಕಿನ ತಹಶಿಲರ‍್ದರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಅಧಿಕಾರಿಗಳು ಹಾಜರಿದ್ದರು.