

ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ: ಜಿಲ್ಲೆಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಎಂಬ ವಿನೂತನ ಕಾರ್ಯಕ್ರಮವನ್ನು ಅಗಸ್ಟ 15 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಚಾಲನೆ ನೀಡಿದ್ದಾರೆ. ಪ್ರಭುವಿನೆಡೆಗೆ ಪ್ರಭುತ್ವದಲ್ಲಿ ಬರುವ ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.