ಕಾರ್ಯಕ್ರಮಕ್ಕೆ ಆಗಮಿಸಿದ್ದ ಸರ್ವರನ್ನು ಟ್ರಸ್ಟ್ ಕಾರ್ಯದರ್ಶಿ ಯೋಗೇಶ ವೋರಾ ಸ್ವಾಗತಿಸಿದರು. ಕಾರ್ಯಕ್ರಮ ನಿರೂಪಿಸಿದ ಪತ್ರಕರ್ತ ಅನಂತ ಎಸ್.ಕಾರ್ಕಳ ಪ್ರಾಸ್ತಾವಿಕವಾಗಿ ಮಾತಾಡಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಅರ್ಚಕರಾದ ಕೆ.ವ್ಹಿ.ಭಟ್ ಹಾಗೂ ಗಾಂವಕರ ನೇತೃತ್ವದಲ್ಲಿ ವೇದಘೋಷ ನಡೆಯಿತು. ಕೊನೆಯಲ್ಲಿ ವ್ಯವಸ್ಥಾಪಕ ರಾಮಚಂದ್ರ ಹೆಗಡೆ ವಂದಿಸಿದರು.