ಥ್ರೋಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕರಾದ ಶ್ರೀ ಮರ್ದಾನಲಿ ರವರಿಗೆ, ಸಹಕಾರ ಹಾಗೂ ಪ್ರೋತ್ಸಾಹ ನೀಡಿದ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಹೋಳಿಬಸಯ್ಯ ಕಟ್ರಳ್ಳಿಮಠ, ಸಮಸ್ತ ಶಿಕ್ಷಕ/ಶಿಕ್ಷಕಿಯರು, ಮಕ್ಕಳ ಜಾಗೃತಿ ಸಂಸ್ಥೆ ಬೆಂಗಳೂರು ಸಿಬ್ಬಂದಿ ವರ್ಗದವರು, ಪಾಲಕರು, ಊರಿನ ಗುರು ಹಿರಿಯರು, ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಯುವಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ, ಶುಭಾಶಯ ಕೋರಿದ್ದಾರೆ