ನಗರದ ಮುನ್ಸಿಪಲ್ ಕಾಲೇಜು ಆವರಣದಿಂದ ಸಾಮೂಹಿಕ ಯೋಗ ನಡಿಗೆಯಲ್ಲಿ ಘೋಷವಾಕ್ಯ ‘’ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ‘ಉತ್ತಮ ಆರೋಗ್ಯಕ್ಕೆ ಸಂಜೀವಿನಿ ಯೋಗ” ಸದೃಡ ಆರೋಗಕ್ಕೆ ಯೋಗ ರಾಮಭಾಣ’’ “ಶರೀರ ಮತ್ತು ಮನಸ್ಸನ್ನು ಸದೃಡಗೊಳಿಸುವ ಏಕೈಕ ಸಾಧನವೆ ಯೋಗ” ಎಂಬ ಶ್ಲೋಘನ ಕೂಗುತ್ತಾ ಸಾಗಿದರು ಹಾಗೂ ಯೋಗದ ಕೂರಿತು ಬ್ಯಾನರ ಹಾಗೂ ಶ್ಲೋಘನ ಇಡಿದು ವಿದ್ಯಾರ್ಥಿಗಳು ನಾಗರಿಕರಿಗೆ ಯೋಗದ ಕುರಿತು ಜಾಗೃತಿ ಮುಡಿಸುತ್ತಾ ನಗರಸಭೆ ಕಾಲೇಜು ಮೈದಾನದಿಂದ ಗಾಂಧಿ ವೃತ್ತ, ಶಹಾಪುರ್ ಪೇಟೆ, ಮಹೇಂದ್ರಕರ ವೃತ್ತ, ಹುಯಿಲಗೋಳ ನಾರಾಯಣ ರಾವ್ ವೃತ್ತ, ರೋಟರಿ ವೃತ್ತ, ಗಾಂಧಿ ವೃತ್ತದ ಮೂಲಕ ನಗರಸಭೆ ಕಾಲೇಜು ಮೈದಾನದವರೆಗೆ ಜಾಗೃತಿಗಾಗಿ ಯೋಗ ನಡಿಗೆ ಮುಕ್ತಾಯ ಗೋಂಡಿತು