ಈ ವೇಳೆ ಮಾಜಿ ಶಾಸಕ ಡಿ. ಆರ್ ಪಾಟೀಲ, ಧಾರವಾಡ ಹಿರಿಯ ಕಾಂಗ್ರೆಸ್ ಮುಖಂಡ ಹಿಂಡಸಗೇರಿ, ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಕೋಟ್ರೇಶಪ್ಪ ಬಣೆಗಣ್ಣಿ, ಡಾ. ಪ್ಯಾರಾಲಿ ನೂರಾನಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಅಸೂಟಿ, ಅಶೋಕ ಮಂದಾಲಿ, ಸಿದ್ದಲಿಂಗೇಶ ಪಾಟೀಲ, ಹಿರಿಯ ಮುಖಂಡರಾದ ವಾಸಣ್ಣ ಕುರಡಗಿ, ಬಸವರಾಜ ಕಡೆಮನಿ, ಪ್ರಭು ಬುರಬುರೆ, ಜಿ. ಎಸ್ ಗಡ್ಡದೇವರಮಠ, ವಿದ್ಯಾಧರ ದೊಡ್ಡಮನಿ, ಅನಿಲಕುಮಾರ ಸಿದ್ದಮ್ಮನಹಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.