ಕಲ್ಲೇಶ ಮೂರಶಿಳ್ಳಿನ ನಿರೂಪಿಸಿ ವಂದಿಸಿದರು. ಮಾಜಿ ಶಾಸಕರಾದ ಡಿ.ಆರ್ ಪಾಟೀಲ, ಗುರಣ್ಣ ಬಳಗಾನೂರ, ಡಾ.ಜಿ.ಬಿ ಪಾಟೀಲ, ಅನಿಲ ವೈದ್ಯ, ವಾದಿರಾಜ ರಾಯ್ಕರ, ಡಾ.ಎಸ್.ಡಿ ಯರಿಗೇರಿ, ಡಾ.ವಿಜಯದತ್ತ ಮಂಗಸೂಳಿ, ಗೋಪಾಲಕೃಷ್ಣ ತಾಸಿನ, ಶಶಿಧರ ಮೂರಶಿಳ್ಳಿನ, ಅನಿಲ ತೆಂಬದಮನಿ, ಗೌರಪ್ಪ ಬೊಮ್ಮಣ್ಣನವರ, ಶ್ರೀಮತಿ ಬಿ.ವಿ ಹಿರೇಮಠ, ಡಾ.ದತ್ತಪ್ರಸನ್ನ ಪಾಟೀಲ ಸೇರಿದಂತೆ ಅನೇಕ ಭಕ್ತರು ಭಾಗವಹಿಸಿದ್ದರು.