

ಅಗಸ್ಟ 15 ರಂದು ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಜಾರಿಗೆ ಚಿಂತನೆ ಗದಗ: ಗ್ರಾಮಸ್ವರಾಜ ಪರಿಕಲ್ಪನೆ ಗಾಂಧೀಜಿಯವರ ಕನಸಾಗಿತ್ತು. ಗ್ರಾಮ ಪಂಚಾಯತ್‌ಗಳು ಸ್ಥಳೀಯ ಸರ್ಕಾರಗಳಾಗಬೇಕು. ಅಲ್ಲಿ ವಾಸಿಸುವವರ ಬದುಕಿನ ಗುಣಮಟ್ಟ ಉನ್ನತಮಟ್ಟದ್ದಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.