ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪೂರ ವಹಿಸಿದ್ದರು.ಬಸವಣ್ಣೆಪ್ಪ ಚಿಂಚಲಿ, ಜಗನ್ನಾಥಸಾ ಭಾಂಡಗೆ, ಎಂ.ಎಂ.ಹಿರೇಮಠ, ನಾಗರಾಜ ಕುಲಕರ್ಣಿ, ಕೆ.ಪಿ.ಕೋಟಿಗೌಡ್ರ, ಸುರೇಶ ಮರಳಪ್ಪನವರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಗರಸಭೆ ಸದಸ್ಯ ಅನಿಲ ಅಬ್ಬಿಗೇರಿ, ಸುಧೀರ ಕಾಟೀಗರ, ಅಶೋಕ ಕುಡತಿನಿ, ಸಂತೋಷ ಅಕ್ಕಿ, ಸಿದ್ದು ಮೊರಬದ, ರಮೇಶ ಸಜ್ಜಗಾರ, ಶಂಕರ ಖಾಕಿ, ದೇವೇಂದ್ರಪ್ಪ ಗೋಟುರ, ಅಪ್ಪಣ್ಣ ಟೆಂಗಿನಕಾಯಿ, ಸ್ವಾತಿ ಅಕ್ಕಿ, ರೇಖಾ ಬಂಗಾರಶೆಟ್ರ, ಕವಿತಾ ಬಂಗಾರಿ, ದೇವೇಂದ್ರಪ್ಪ ಹೂಗಾರ, ಕುಮಾರ ಮಾರನಬಸರಿ, ಸಂತೋಷ ಕಲ್ಯಾಣಿ, ರಾಚಯ್ಯ ಹೊಸಮಠ, ವಿನೋದ ಹಂಸನೂರ,