ಕಾರ್ಯಕ್ರಮದಲ್ಲಿ ಜಿಲ್ಲಾ ಖಜಾನೆ ಸಹಾಯಕ ನಿರ್ದೆಶಕರಾದ ಎಸ್.ಎಚ್ ಬಾದನಟ್ಟಿ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಸರಸ್ವತಿ ಡಿ ಕನವಳ್ಳಿ, ಜಿಲ್ಲಾ ಖಜಾನೆ ಹಾಗೂ ಉಪ ಖಜಾನೆಗಳ ಅಧಿಕಾರಿ ಸಿಬ್ಬಂದಿ, ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ,ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.