ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕಬರ್ ಸಾಬ್ ಬಬರ್ಜಿ, ಗದಗ ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ ಅಶೋಕ ಮಂದಾಲಿ, ನೀಲಮ್ಮ ಬೋಳಣ್ಣನವರ, ಬಸವರಾಜ ಕಡೇಮನಿ, ಶಂಭು ಕಾಳೆ, ಸಂಗಮೇಶ ಕೆರಕಲಮಟ್ಟಿ, ಸಾವಿತ್ರಿ ಹೂಗಾರ, ದೇವರಡ್ಡಿ ತಿರ್ಲಾಪುರ, ಗಣೇಶ ಮಟ್ಟಾಲಿ, ಸಂಗಮೇಶ ಹಾದಿಮನಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಮಹಿಳಾ ಮತ್ತು ಮಕ್ಕಳ ನಿರೂಪಣಾಧಿಕಾರಿ ರಾಧಾ ಮಣ್ಣೂರು, ಹುಲಿಗೆಮ್ಮ ಜೋಗೆರ ಹಾಜರಿದ್ದರು.