

ಗದಗ: ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಮಂಗಳವಾರ ಯುವನಿಧಿ ಪೋಸ್ಟರ್ ಬಿಡುಗಡೆ ಮಾಡಿದರು.