

ಗದಗ: ನಗರದ ವಾಡ್ ನಂಬರ್ 6 ರಲ್ಲಿ ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಬುದವಾರದಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಭೂಮಿಪೂಜಾ ಕಾರ್ಯಕ್ರಮವನ್ನು ನೆರವೆರಿಸಿದರು.
ಈ ಸಂದರ್ಬದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ನಗರಸಭೆ ಆಯುಕ್ತ ರಾಜಾರಾಮ ಪವಾರ, ನಗರಸಭೆ ಸದಸ್ಯರು ಇತರರು, ಉಪಸ್ಥಿತರಿದ್ದರು
ವಾqð ನಂಬರ್ 9 ರಲ್ಲಿ ಸಿ ಸಿ ರಸ್ತೆಗೆ ಸಚಿವರಿಂದ ಚಾಲನೆ
ಗದಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 24 : ನಗರದ ವಾಡ್ ನಂಬರ್ 9 ರಲ್ಲಿ ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಬುದವಾರದಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಭೂಮಿಪೂಜಾ ಕಾರ್ಯಕ್ರಮವನ್ನು ನೆರವೆರಿಸಿದರು.
ಈ ಸಂದರ್ಬದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ನಗರಸಭೆ ಆಯುಕ್ತ ರಾಜಾರಾಮ ಪವಾರ, ನಗರಸಭೆ ಸದಸ್ಯರು ಇತರರು ಹಾಜರಿದ್ದರು.