ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ, ಲೆಕ್ಕ ಪರಿಶೋಧನಾ ಇಲಾಖೆಯ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು , ಗಣ್ಯರು ಹಾಜರಿದ್ದರು.